Sunday, April 28, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ಶಾಕ್ ತಗುಲಿ ಪವರ್ ಮ್ಯಾನ್ ಮೃತ್ಯು

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ಪವರ್ ಮ್ಯಾನ್ ಓರ್ವರು ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಪಾದೆ ಎಂಬಲ್ಲಿ ನಡೆದಿದೆ.

ಪಂಜ ಸೆಕ್ಷನ್ ನ ಪವರ್‌ಮ್ಯಾನ್ ರಘು ಮೃತ ದುರ್ದೈವಿ. ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

- Advertisement -

Related news

error: Content is protected !!