Friday, June 5, 2026
spot_imgspot_img
spot_imgspot_img

ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರು ಗಂಭೀರ..!

- Advertisement -
- Advertisement -

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಪುಲಿಕೇಶಿ ನಗರದ ಡೆವೀಸ್ ರಸ್ತೆಯಲ್ಲಿ ನಡೆದಿದೆ.

ವಿಶ್ರಾಂ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣ ಜಕ್ಕಂ ಆಗಿದೆ. ಘಟನೆಯಲ್ಲಿ ಸಿದ್ದೇಶ್, ಸಿಲಿಕಾ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ

ಬ್ಲಾಸ್ಟ್ ಆದ ಗ್ಯಾಸ್‌ನ ಪೀಸ್ ಕೂಡ ಪತ್ತೆ ಆಗದೆ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಫೋಟದ ತೀವ್ರತೆಗೆ ಕಿಟಕಿ ಗ್ರಿಲ್‌ಗಳೆಲ್ಲಾ ರಸ್ತೆಗೆ ಬಿದ್ದಿದೆ.

- Advertisement -

Related news

error: Content is protected !!