Saturday, October 24, 2026
spot_imgspot_img
spot_imgspot_img

ಬೆಂಗಳೂರು ಸಿಲಿಂಡರ್‌ ಸ್ಫೋಟ – ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಬೆಂಗಳೂರು: ಆರ್‌.ಆರ್‌ ನಗರದ ಮನೆಯೊಂದರಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಬ್ಲು, ಲಕ್ಷ್ಮಮ್ಮ ಮತ್ತು ಮತ್ತೋರ್ವ 9 ವರ್ಷದ ಬಾಲಕ ಗಾಯಗೊಂಡ ದುರ್ದೈವಿಗಳು, ಸಿಲಿಂಡರ್‌ ಸ್ಫೋಟದ ತೀವ್ರತೆಗೆ ಮನೆಯ ಛಾವಣಿಗೆ ಹಾಕಿದ್ದ ಸಿಮೆಂಟಿನ ಶೀಟ್‌ಗಳು ಛಿದ್ರ ಛಿದ್ರವಾಗಿವೆ. ಪೊಲೀಸರು ಗಾಯಾಳುಗಳನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಆರ್.ಆರ್.ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!