- Advertisement -
- Advertisement -


ಸುಳ್ಯ: ಮನೆಯ ಹಿಂಬದಿಯಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್‌ನ್ನು ಯಾರೋ ಕಳ್ಳರು ಕಳವುಗೈದ ಘಟನೆ ಸುಳ್ಯ ಸಮೀಪದ ಗುರುಂಪು ಎಂಬಲ್ಲಿ ನಡೆದಿದೆ.
ಮಹಮ್ಮದ್ ಪಿ.ಜಿ ಎಂಬವರ ಮನೆಯ ಹಿಂಬದಿಯಲ್ಲಿ ಇಟ್ಟಿದ್ದ 1 ಸಿಲಿಂಡರ್ ಮತ್ತು ಬಶೀರ್ ಮನೆಯಿಂದ 2 ಸಿಲಿಂಡರ್ ಕಳವಾಗಿದೆ.
ಈ ಬಗ್ಗೆ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
- Advertisement -