Saturday, June 28, 2025
spot_imgspot_img
spot_imgspot_img

ಡಾಕ್ಟರ್‌ ತಂದೆ ಮಗ ಹೃದಯಾಘಾತದಿಂದ ಮೃತ್ಯು

- Advertisement -
- Advertisement -

ಮಗ ಹೃದಯಾಘಾತದಿಂದ ಸಾವಾಗಿರುವ ಸುದ್ದಿ ಕೇಳಿ, ತಂದೆಯೂ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯಾವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ಬಸವೇಶ್ವರ ನಗರದಲ್ಲಿ ನಡೆದಿದೆ.

ಡಾ. ವಿನಯ್ ಗುಂಡಗಾವಿ (38) ಹೃದಯಾಘಾತದಿಂದ ಮೃತಪಟ್ಟ ಮಗ . ಡಾ. ವೀರಭದ್ರಪ್ಪ ಗುಂಡಗಾವಿ (68) ಮೃತ ತಂದೆ.

ಒಂದೇ ದಿನ ತಂದೆ ಮಗ ಮೃತಪಟ್ಟಿದ್ದು, ವೃತ್ತಿಯಲ್ಲಿ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ತಂದೆ ಮತ್ತು ಮಗ ಯಾವಾಗಲೂ ಅತ್ಯಂತ ಪ್ರೀತಿಯಿಂದಲೇ ಇರುತ್ತಿದ್ದರು. ಹೀಗಾಗಿ ಮಗ ಡಾ.ವಿನಯನ ಸಾವಿನ ಸುದ್ದಿ ಕೇಳಿದ ತಂದೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Related news

error: Content is protected !!