- Advertisement -
- Advertisement -


ನಮ್ಮನ್ನಗಲಿದ ಹಿರಿಯ ಕಬಡ್ಡಿ ಆಟಗಾರ, ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರರಾದ. ದಿ.ದಾಮೋದರ್ ಪೈ ಮಾಣಿ, ಇವರ ಸಂಸ್ಮರಣಾ ಕಾರ್ಯಕ್ರಮ ಇಂದು ಸಂಜೆ ದಿನಾಂಕ ನ.23 ನೇ ಶನಿವಾರ ರಾತ್ರಿ 9 ಗಂಟೆಗೆ ಸರಿಯಾಗಿ ಮಾಣಿ ಗಾಂಧಿ ಮೈದಾನದಲ್ಲಿ ಕೋಡಿ ಫ್ರೆಂಡ್ಸ್ ಮಾಣಿ ಇದರ ಆಶ್ರಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟ ಕಾರ್ಯಕ್ರಮದ ವೇಳೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ದಾಮೋದರ್ ಪೈ ಅಭಿಮಾನಿಗಳು, ಕ್ರೀಡಾ ಅಭಿಮಾನಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದರೆ.
- Advertisement -







