Thursday, December 5, 2024
spot_imgspot_img
spot_imgspot_img

*ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಗೆ ಕೊರೊನಾ ಸೋಂಕು; ಆಸ್ಪತ್ರೆಗೆ ದಾಖಲು.*

- Advertisement -
- Advertisement -

ನವದೆಹಲಿ: ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಉಕ್ಕಿನ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್​ ಅವರಲ್ಲಿ ಕೊರೊನಾ ಸೋಂಕು ಪತ್ತೆ ಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಕರೊನಾ ಸೋಂಕಿಗೆ ಒಳಗಾಗಿ ಗುರ್​ಗಾಂವ್ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ, ಇನ್ನೋರ್ವ ಕೇಂದ್ರ ಸಚಿವರಲ್ಲಿ ಕರೊನಾ ದೃಢಪಟ್ಟಿದೆ.

ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್​ ಅವರಲ್ಲಿ ಕರೊನಾ ದೃಢಪಟ್ಟಿದ್ದು, ಅವರೂ ಕೂಡ ಅಮಿತ್​ ಷಾ ಅವರು ಚಿಕಿತ್ಸೆ ಪಡೆಯುತ್ತಿರುವ ಮೇದಾಂತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

Related news

error: Content is protected !!