Monday, June 15, 2026
spot_imgspot_img
spot_imgspot_img

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ!

- Advertisement -
- Advertisement -

ದಾವಣಗೆರೆ: ರಿಯಲ್ ಎಸ್ಟೇಟ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬಸವರಾಜ ಪೇಟೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಇದನ್ನೂ ಓದಿ: ಮಾಜಿ ಪ್ರಿಯತಮೆ ಜೊತೆ ಮಾತನಾಡಿದ ಕಾರಣಕ್ಕೆ ವ್ಯಕ್ತಿಯ ಕೊಲೆ; ಆರೋಪಿಗಳು ಅರೆಸ್ಟ್!

ಕೊಲೆಯಾದ ವ್ಯಕ್ತಿ ಬಸವರಾಜ ಪೇಟೆಯ ಸೀಮೆಎಣ್ಣೆ ಪರಮೇಶ್(45) ಎನ್ನಲಾಗಿದೆ.

ಆಟೋದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಮನೆಯ ಸಮೀಪವೇ ಪರಮೇಶ್ವರ್ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕುಟುಂಬದವರ ಎದುರಲ್ಲೇ ಘಟನೆ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

driving
- Advertisement -

Related news

error: Content is protected !!