Monday, February 10, 2025
spot_imgspot_img
spot_imgspot_img

ಚಿತ್ರದುರ್ಗ: ಏಕಾಏಕಿ ಕುಸಿದುಬಿದ್ದು ಯುವಕ ಸಾವು!

- Advertisement -
- Advertisement -

ಚಿತ್ರದುರ್ಗದಲ್ಲಿ 26 ವರ್ಷದ ಯುವಕನೊಬ್ಬ ಏಕಾಏಕಿ ಕುಸಿದುಬಿದ್ದು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ನಗರದ ಹೊರವಲಯದ ಪಿಳ್ಳೆಕೆರೇನಹಳ್ಳಿ ನಿವಾಸಿ ಶಿವಕುಮಾರ್ (26) ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಮೃತರು ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

- Advertisement -

Related news

error: Content is protected !!