Wednesday, September 9, 2026
spot_imgspot_img
spot_imgspot_img

ಪೆರ್ನೆ: ಹೃದಯಾಘಾತದಿಂದ ಯುವಕ ಮೃತ್ಯು

- Advertisement -
- Advertisement -

ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ನಿನ್ನೆ ಸಂಜೆ ನಡೆದಿದೆ.

ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಲಿಂಗ್ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ.ಅವರು ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬಸ್ಥರು ಅಗಲಿದ್ದಾರೆ.

- Advertisement -

Related news

error: Content is protected !!