Thursday, June 18, 2026
spot_imgspot_img
spot_imgspot_img

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

- Advertisement -
- Advertisement -

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್ ತಡರಾತ್ರಿ 2:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿತ್ತು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!