Saturday, June 28, 2025
spot_imgspot_img
spot_imgspot_img

ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಸಾವು – ಕಾವೇರಿ ನದಿಯಲ್ಲಿ ಶವ ಪತ್ತೆ

- Advertisement -
- Advertisement -

ಮಂಡ್ಯ: ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಶವ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಶನಿವಾರ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ಶವ ಮೇಲೆತ್ತಿಸಿದಾಗ ವಿಜ್ಞಾನಿಯ ಗುರುತು ಪತ್ತೆಯಾಗಿದೆ. ನದಿ ದಡದಲ್ಲಿ ಅವರ ಸ್ಕೂಟರ್ ಪತ್ತೆಯಾಗಿದೆ.ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!