Friday, May 10, 2024
spot_imgspot_img
spot_imgspot_img

ಸಿಯಾಚಿನ್‌ನಲ್ಲಿ ಕರ್ತವ್ಯದಲ್ಲಿದ್ದ ಅಗ್ನಿವೀರ್‌ ಹುತಾತ್ಮ – ಸೇನೆಯಿಂದ ಗೌರವ

- Advertisement -G L Acharya panikkar
- Advertisement -
This image has an empty alt attribute; its file name is indane-gas-2-1024x748.jpg
This image has an empty alt attribute; its file name is ad-2-2.jpg

ಸಿಯಾಚಿನ್‌ನಲ್ಲಿ ಕರ್ತವ್ಯದ ವೇಳೆ ಅಗ್ನಿವೀರ್ (Agniveer) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಲೇಹ್ ಪ್ರಧಾನ ಕಚೇರಿಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ತಿಳಿಸಿದೆ.

ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಸೇನಾ ಪಡೆ, ಮಹಾರಾಷ್ಟ್ರ ಮೂಲದ ಅಗ್ನಿವೀರ್ ಗವಟೆ ಅಕ್ಷಯ್ ಲಕ್ಷ್ಮಣ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು

ಕಾರಕೋರಂ ಶ್ರೇಣಿಯಲ್ಲಿ ಸುಮಾರು 20,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ಹಿಮನದಿಯು ವಿಶ್ವದ ಅತಿ ಎತ್ತರದ ಮಿಲಿಟರಿ ವಲಯವಾಗಿದೆ. ಅಲ್ಲಿ ಸೈನಿಕರು ಹಿಮಪಾತ ಮತ್ತು ಶೀತ ಗಾಳಿಯೊಂದಿಗೆ ಹೋರಾಡಬೇಕಿದೆ. ಲಕ್ಷ್ಮಣ್ ಸಾವಿನ ನಿಖರ ಮಾಹಿತಿ ತಿಳಿದುಬಂದಿಲ್ಲ.
ಅಗ್ನಿವೀರ್ (ಆಪರೇಟರ್) ಗವಟೆ ಅಕ್ಷಯ್ ಲಕ್ಷ್ಮಣ್ ಅವರ ಅತ್ಯುನ್ನತ ತ್ಯಾಗಕ್ಕೆ ನಮಸ್ಕರಿಸುತ್ತೇವೆ. ಕುಟುಂಬಕ್ಕೆ ತೀವ್ರವಾದ ಸಂತಾಪಗಳು ಎಂದು ಎಕ್ಸ್‌ನಲ್ಲಿ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಪೋಸ್ಟ್‌ ಮಾಡಿದೆ.

- Advertisement -

Related news

error: Content is protected !!