Saturday, June 28, 2025
spot_imgspot_img
spot_imgspot_img

ಕಂಬಳದ ಕೋಣಗಳಿದ್ದ ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವು

- Advertisement -
- Advertisement -

ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವನಪ್ಪಿದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ.

2022-23ನೇ ಕಂಬಳ ಸಾಲಿನಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು.ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ ಹಗ್ಗ ಹಿರಿಯ, ಅಡ್ಡ ಹಲಗೆ, ಕನೆಹಲಗೆ ವಿಭಾಗದಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದ ಸಾಧನೆ ಮಾಡಿದೆ. ವಿದ್ಯುತ್ ಶಾರ್ಟ್‌ ಸರ್ಕೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.

- Advertisement -

Related news

error: Content is protected !!