Friday, June 27, 2025
spot_imgspot_img
spot_imgspot_img

ಹೃದಯಾಘಾತಕ್ಕೆ ಯುವಕ ಬಲಿ

- Advertisement -
- Advertisement -

ಬೆಂಗಳೂರಿನ ಜೆಪಿ ನಗರದಲ್ಲಿ ಹಾಸನ ಮೂಲದ ಯುವಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಿಶಾಂತ್ (19) ಮೃತಪಟ್ಟ ಯುವಕ. ರೂಂನಲ್ಲಿದ್ದಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಹಾಸನಕ್ಕೆ ತರಲಾಗುತ್ತದೆ. ಎರಡು ತಿಂಗಳ ಅಂತರದಲ್ಲಿ ಹಾಸನ ಮೂಲದ ನಾಲ್ವರು ಹೃದಯಾಘಾತಕ್ಕೆ ಮೃತಪಟ್ಟಿದ್ದಾರೆ. ಹೊಳೆನರಸೀಪುರ ಪಟ್ಟಣದ ಓರ್ವ ಯುವಕ, ಯುವತಿ, ಅರಕಲಗೂಡು ತಾಲ್ಲೂಕಿನ ಓರ್ವ ಯುವಕ, ಹಾಸನ ತಾಲ್ಲೂಕಿನ ಓರ್ವ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದರು.

- Advertisement -

Related news

error: Content is protected !!