Monday, April 29, 2024
spot_imgspot_img
spot_imgspot_img

ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ಸಾವು

- Advertisement -G L Acharya panikkar
- Advertisement -
This image has an empty alt attribute; its file name is ad-2-2.jpg

ಸಮುದ್ರದಲ್ಲಿ ಈಜಲು ತೆರಳಿದ್ದ ಪ್ರವಾಸಿಗನೊಬ್ಬ ಮುಳುಗಿ ಸಾವಿಗೀಡಾದ ಘಟನೆ ಕುಮಟಾದ ಬಾಡದಲ್ಲಿ ನಡೆದಿದೆ.

ಮೃತನನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಗುಪ್ತ ಎಂದು ಗುರುತಿಸಲಾಗಿದೆ. ಮೃತ ಪ್ರಶಾಂತ್ 11 ಜನರೊಂದಿಗೆ ಕುಮಟಾಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸಮುದ್ರಕ್ಕೆ ಈಜಲು ಹೋಗಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಕುಮಟಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ದಸರಾ ರಜೆ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ವಿವಿಧ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ ಸಿಬ್ಬಂದಿ ಎಚ್ಚರಿಕೆ ನೀಡಿದರೂ ಪ್ರವಾಸಿಗರು ಸಮುದ್ರಕ್ಕೆ ಇಳಿದು ತೊಂದರೆಗೆ ಸಿಲುಕುತ್ತಿದ್ದಾರೆ.

- Advertisement -

Related news

error: Content is protected !!