- Advertisement -
- Advertisement -



ಬೆಳಾಲು: ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜೂ.11 ರಂದು ನಡೆದಿದೆ.ವೀಣಾರವರ ಪಾರ್ಥೀವ ಶರೀರ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೀಣಾ ಮೇ. 10 – 2025ರಂದು ನಾಪತ್ತೆಯಾಗಿದ್ದಾರೆಂಬ ದೂರಿನ ಹಿನ್ನಲೆ ಪೊಲೀಸರು ಪ್ರಕಟಣೆ ಹೊರಡಿಸಿದ್ದರು. ಆ ನಂತರ ಆಕೆ ಪತ್ತೆಯಾಗಿದ್ದರು. ಜೂ.11ರಂದು ಆಕೆಯ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -








