- Advertisement -
- Advertisement -




ಆಲೆಟ್ಟಿ ಗ್ರಾಮದ ಕುಡೆಂಬಿಯಲ್ಲಿ ಮಹಿಳೆಯೊಬ್ಬರಿಗೆ ವಿಷದ ಹಾವೊಂದು ಕಡಿದು ಮೃತಪಟ್ಟ ಘಟನೆ ವರದಿಯಾಗಿದೆ.ಕುಡೆಂಬಿ ಕುತ್ತಿಮುಂಡ ಶಾಂತಪ್ಪ ಎಂಬವರ ಪತ್ನಿ ರಾಧಮ್ಮ ಮೃತಪಟ್ಟ ಮಹಿಳೆ.
ರಾಧಾಮ್ಮರನ್ನು ಸುಳ್ಯಕೆ.ವಿ.ಜಿ ಆಸ್ಪತ್ರೆಗೆ ಕರೆತರಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟರೆಂದು ತಿಳಿದು ಬಂದಿದೆ.ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಾವು ಕಡಿಯಿತೆಂದು ಹೇಳಲಾಗಿದೆ.
- Advertisement -








