Saturday, August 8, 2026
spot_imgspot_img
spot_imgspot_img

ಕಾರ್ಕಳ: ವ್ಯಕ್ತಿಯ ಭೀಕರ ಕೊಲೆ

- Advertisement -
- Advertisement -

ಕಾರ್ಕಳ: ಕುಂಟಲಪಾಡಿ ರಸ್ತೆಯ ಅಪಾರ್ಟ್‌ ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊಲೆ ಮಾಡಲಾಗಿದೆ.ಮಂಗಳವಾರ (ಆ.26) ಘಟನೆ ಬೆಳಕಿಗೆ ಬಂದಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.ಮೂಲಗಳ ಪ್ರಕಾರ, ನವೀನ್ ಪೂಜಾರಿ ಕಾರ್ಕಳದಲ್ಲಿ ನೆಲೆಸಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ.

ಪೊಲೀಸರು ತನಿಖೆ ಆರಂಭಿಸಿದ್ದು, ಕೊಲೆಯ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದು,ಘಟನಾ ಸ್ಥಳಕ್ಕೆ ಎಸ್‌ ಪಿ ಹರಿರಾಮ್ ಶಂಕರ್, ಎಎಸ್ ಪಿ ಡಾ. ಹರ್ಷಪ್ರಿಯಂವದ ಮೊದಲಾದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

- Advertisement -

Related news

error: Content is protected !!