Friday, September 11, 2026
spot_imgspot_img
spot_imgspot_img

ಹೃದಯಾಘಾತದಿಂದ ಯುವತಿ ಮೃತ್ಯು

- Advertisement -
- Advertisement -

ಮಡುಕೋಡಿ: ಮಡುಕೋಡಿ ಗ್ರಾಮದ ನಡ್ತಿರಲ್ಲು ಅರ್ಬು ಮನೆ ಸುಂದರರವರ ಪುತ್ರಿ ಸುಕನ್ಯಾ (18 ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ತಂದೆ ಸುಂದರ, ತಾಯಿ ಕುಸುಮ, ಸಹೋದರ ಶ್ರವಣ್ ಕುಮಾ‌ರ್, ಸಹೋದರಿ ಧನ್ಯ ಇವರನ್ನು ಅಗಲಿದ್ದಾರೆ.

- Advertisement -

Related news

error: Content is protected !!