Monday, April 29, 2024
spot_imgspot_img
spot_imgspot_img

ವಿದ್ಯುತ್ ಪ್ರವಹಿಸಿ ಲೈನ್‌ಮ್ಯಾನ್ ಮೃತ್ಯು

- Advertisement -G L Acharya panikkar
- Advertisement -

ವಿದ್ಯುತ್ ಪ್ರವಹಿಸಿ ಲೈನ್‌ಮ್ಯಾನ್ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ಸಂಭವಿಸಿದೆ.

ಮೃತ ಲೈನ್ ಮ್ಯಾನ್ ವಿರಾಜಪೇಟೆ ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ(26) ಎಂದು ಗುರುತಿಸಲಾಗಿದೆ . ಇವರು ಮೂಲತಃ ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಗ್ರಾಮದ ನಿವಾಸಿಯಾಗಿದ್ದು, ಕಳೆದ ಐದು ವರ್ಷಗಳಿಂದ ವಿರಾಜಪೇಟೆ ಚೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ನಡೆದಿದ್ದು,
ಘಟನೆ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!