Saturday, September 5, 2026
spot_imgspot_img
spot_imgspot_img

ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತ: ಮಂಗಳೂರಿನ ಯುವಕ ನಿಧನ

- Advertisement -
- Advertisement -

ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟವರು.

ಸೌದಿ ಅರೇಬಿಯಾದ ಜುಬೈಲ್ ನ ಪಾಲಿಟೆಕ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಅಬ್ದುಲ್ ರಾಝಿಕ್ ಸೆ.14ರಂದು ಸಂಜೆ ರಾತ್ರಿ ಪಾಳಿ ಕೆಲಸಕ್ಕೆಂದು ಬಸ್ ನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!