Sunday, September 6, 2026
spot_imgspot_img
spot_imgspot_img

ಬೆಳ್ಳಾರೆ: ತೆಂಗಿನ ಕಾಯಿ ಕೀಳುವ ಗಳೆ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿ ಮೃತ್ಯು

- Advertisement -
- Advertisement -

ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಾಗಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ವರದಿಯಾಗಿದೆ.

ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂಬವರೆಂದು ಗೊತ್ತಾಗಿದೆ.ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

- Advertisement -

Related news

error: Content is protected !!