Sunday, September 6, 2026
spot_imgspot_img
spot_imgspot_img

ಕಾರ್ಕಳ: ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾ‌ರ್ ನಿಧನ

- Advertisement -
- Advertisement -

ಕಾರ್ಕಳ :ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನ್ಯಾಯವಾದಿ, ಬಿಜೆಪಿ ಮುಖಂಡ ಎಂ.ಕೆ. ವಿಜಯ ಕುಮಾರ್ (81) ಅ. 3 ರ ರಾತ್ರಿ ನಿಧನ ಹೊಂದಿದರು.

ಶುಕ್ರವಾರ ರಾತ್ರಿ 9 ಗಂಟೆಯ ವೇಳೆಗೆ ಎದೆ ನೋವು ಕಾಣಿಸಿಕೊಂಡು ಮನೆಯಲ್ಲಿ ಕುಸಿದುಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದರು. ಮೃತರು ಇಬ್ಬರು ಪುತ್ರರು, ಸೊಸೆಯಂದಿರನ್ನು ಅಗಲಿದ್ದಾರೆ.

- Advertisement -

Related news

error: Content is protected !!