Sunday, June 21, 2026
spot_imgspot_img
spot_imgspot_img

ಕಾರ್ಕಳ: ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸುದೀಪ್ ಭಂಡಾರಿ ಅವರು ಬಾರಕೂರಿನಲ್ಲಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಸುದೀಪ್ ಭಂಡಾರಿ ಅವರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!