Friday, September 4, 2026
spot_imgspot_img
spot_imgspot_img

ಚಂದ್ರಾ ಫ್ಯಾನ್ಸಿ ಮಾಲೀಕ ದಿನೇಶ್ ಆಚಾರ್ಯ ನಿಧನ

- Advertisement -
- Advertisement -

ಪುತ್ತೂರು: ವೆಂಕಟರಮಣ ದೇವಾಲಯದ ಸಮೀಪದಲ್ಲಿರುವ ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.ಮೃತರು ತಾಯಿ, ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!