Monday, February 10, 2025
spot_imgspot_img
spot_imgspot_img

ಮಾಜಿ ಸಂಸದ ಎಂ.ಶ್ರೀನಿವಾಸ್‌ ನಿಧನ

- Advertisement -
- Advertisement -

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಸಂಸದರು ಹಾಗೂ 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಮುತ್ಸದ್ದಿ ಎಂ.ಶ್ರೀನಿವಾಸ್‌ ವಿಧಿವಶರಾಗಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಲಾಗಿದ್ದ ಶ್ರೀನಿವಾಸ್‌ ಅವರು, ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮೃತ ಶ್ರೀನಿವಾಸ್ ರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ಉತ್ತರಹಳ್ಳಿಯಲ್ಲಿ ನಡೆಯಲಿದೆ.

- Advertisement -

Related news

error: Content is protected !!