- Advertisement -
- Advertisement -




ಕಾರ್ಕಳ: ಮುಡಾರು ಗ್ರಾಮದ ವಿನೋದ (46) ಅವರು ಅನಾರೋಗ್ಯದ ಸಮಸ್ಯೆಯಿಂದ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಫೆ. 27ರಂದು ಮನೆಯ ಮಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








