Thursday, July 23, 2026
spot_imgspot_img
spot_imgspot_img

ಪುತ್ತೂರು: ಅಶೋಕ ನಾಯ್ಕ ನೇರೋಳ್ತಡ್ಕ ಹೃದಯಾಘಾತದಿಂದ ಮೃತ್ಯು

- Advertisement -
- Advertisement -

ಪುತ್ತೂರು; ಹೃದಯಾಘಾತಕ್ಕೆ ಯುವಕ ಬಲಿಯಾಗಿರುವ ಘಟನೆ ಸರ್ವೆ ಗ್ರಾಮದ ನೇರೋಳಡ್ಕದಲ್ಲಿ ಜ.11ರಂದು ನಡೆದಿದೆ. ಅಶೋಕ್ ನಾಯ್ಕ (23) ಮೃತ ಯುವಕ.

ಅಶೋಕ್ ನಾಯ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ತು ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಹೃದಯಾಘಾತಗಿ ಸಾವನ್ನಪ್ಪಿದ್ದಾರೆ. ಮೃತರು ತಾಯಿ ಪದ್ಮಾವತಿ ಹಾಗೂ ಸಹೋದರನನ್ನು ಅಗಲಿದ್ದಾರೆ.

- Advertisement -

Related news

error: Content is protected !!