- Advertisement -
- Advertisement -




ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಪ್ರಥಮ ಸಭೆಯು 15/12/205ನೇ ಸೋಮವಾರದಂದು ಬೆಳಿಗ್ಗೆ ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ನಡೆಯಲಿದೆ.
ಒಂದನೇ ಅವಧಿಯ ಅಧ್ಯಕ್ಷರಾಗಿ ಒಂದು ವರ್ಷದ ಅವಧಿಗೆ ರವಿಪ್ರಕಾಶ್‌ರವರಿದ್ದು, ಇದೀಗ ಹೊಸದಾಗಿ ಚುನಾಯಿತರಾದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ನಡೆದಿತ್ತು. ಇದೀಗ ಪ್ರಥಮ ಸಭೆ ನಾಳೆ ನಡೆಯಲಿದೆ ಎಂದು ಅಶೋಕ್ ಕುಮಾರ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -








