Monday, May 6, 2024
spot_imgspot_img
spot_imgspot_img

ಟ್ರಾಲಿ ಬ್ಯಾಗ್‌ನಲ್ಲಿ ಕೊಳೆತ ಶವ ಪತ್ತೆ..!

- Advertisement -G L Acharya panikkar
- Advertisement -

ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿರಾಜಪೇಟೆಯ ಮಾಕುಟ್ಟ ಚೆಕ್ ಪೋಸ್ಟ್ ನಿಂದ 5 ಕಿ. ಮೀ. ದೂರದ ಅರಣ್ಯದಂಚಿನಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಅರಣ್ಯ ಸಿಬ್ಬಂದಿಗಸ್ತು ತಿರುಗುವ ಸಮಯದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕೊಡಗು ಎಸ್ ಪಿ ರಾಮರಾಜನ್ ಭೇಟಿನೀಡಿ ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!