Sunday, April 28, 2024
spot_imgspot_img
spot_imgspot_img

₹13,165 ಕೋಟಿ ರಕ್ಷಣಾ ಉಪಕರಣಗಳ ಖರೀದಿಗೆ ರಾಜನಾಥ್​​ ಸಿಂಗ್​​ ಅನುಮೋದನೆ

- Advertisement -G L Acharya panikkar
- Advertisement -

ನವದೆಹಲಿ: ಸೇನಾ ಪಡೆಗಳಿಗೆ ಮತ್ತಷ್ಟು ಶಕ್ತಿ ತುಂಬಲು ರಕ್ಷಣಾ ಸ್ವಾಧೀನ ಮಂಡಳಿ ಮುಂದಾಗಿದೆ. ಹೀಗಾಗಿಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್​​​​ ಅಧ್ಯಕ್ಷತೆಯಲ್ಲಿ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ₹13,165 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಉಪಕರಣಗಳನ್ನು ಖರೀದಿಸಲು ಅನುಮತಿ ನೀಡಿದೆ.

ಭಾರತೀಯ ಮೂರು ಸೇನಾ ಪಡೆಗಳಿಗೂ ಎಎಲ್‌ಎಚ್‌ ಹೆಲಿಕಾಪ್ಟರ್‌ ಸೇರಿದಂತೆ ಹಲವು ರಕ್ಷಣಾ ಉಪಕರಣಗಳನ್ನು ಈ ಯೋಜನೆಯಡಿ ಖರೀದಿಸಲಾಗುತ್ತದೆ. ಈ ಕ್ರಮದಿಂದಾಗಿ ಸ್ಥಳೀಯವಾಗಿ ಅವಲಂಬನೆಯಾಗುವ ಮೂಲಕ ಆತ್ಮ ನಿರ್ಭರ ಭಾರತವನ್ನು ಉತ್ತೇಜಿಸಿದಂತಾಗಲಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸೇನಾಪಡೆ, ವಾಯುಪಡೆ, ನೌಕಾಪಡೆಗೆ ಶಕ್ತಿ ತುಂಬುವ ಅಗತ್ಯವಾದ ರಕ್ಷಣಾ ಉಪಕರಣಗಳ ಖರೀದಿಗೆ ಅನುಮತಿ ನೀಡಲಾಗಿದೆ.

driving
- Advertisement -

Related news

error: Content is protected !!