- Advertisement -
- Advertisement -






ಕುಂಬಳೆ: ಆಟೋ ಚಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಕೊಯಿಪ್ಪಾಡಿ ವಿಲೇಜ್ನ ಫಾರೂಕ್ ಎಂದು ತಿಳಿದು ಬಂದಿದೆ.ಹಲ್ಲೆಗೊಳಗಾದ ಆಟೋ ಚಾಲಕ ಕೊಯಿಪಾಡಿ ಕುಂಟಂಗೇರಡ್ಕದ ಸತೀಶ್(52) ಎಂದು ತಿಳಿದು ಬಂದಿದೆ.ಸತೀಶ್ ಅವರಿಗೆ ಹಲ್ಲೆ ನಡೆಸಿದ ಫಾರೂಕ್ ನನ್ನು ಕುಂಬಳೆ ಪೊಲಿಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.
- Advertisement -








