Saturday, July 25, 2026
spot_imgspot_img
spot_imgspot_img

ಮಾಜಿ ಮುಖ್ಯಮಂತ್ರಿ  ದೇವರಾಜ ಅರಸು ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನಾಚರಣೆ.

- Advertisement -
- Advertisement -

ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ನೇತ್ರತ್ವದಲ್ಲಿ ಕಾರ್ಯಕ್ರಮ ಉದ್ಘಾಟನೆ.

ಬಂಟ್ವಾಳ:-ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ಮಾಜಿ ಬ್ಲಾಕ್ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್,ಮಹಾಬಲ ಬಂಗೇರ, ಸುರೇಶ ಜೋರ ಮೊದಲಾದವರು ಉಪಸ್ಥಿತರಿದ್ದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು ದೀಪ ಬೆಳಗಿಸಿ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಹಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ , ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ಮದುಸೂಧನ್ ಶೆಣೈ,ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್,ಸುಭಾಷ್ ಚಂದ್ರ ಶೆಟ್ಟಿ, ಐಡಾ ಸುರೇಶ್, ಲುಕ್ಮಾನ್, ಲೋಲಾಕ್ಷ ಶೆಟ್ಟಿ, ಮೊಹಮ್ಮದ್ ನಂದಾವರ, ಚಿತ್ತರಂಜನ್ ಶೆಟ್ಟಿ,ಮಲ್ಲಿಕಾ ಪಕಳ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

- Advertisement -

Related news

error: Content is protected !!