Sunday, August 23, 2026
spot_imgspot_img
spot_imgspot_img

ಬೈಕ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ; ಓರ್ವ ಗಂಭೀರ

- Advertisement -
- Advertisement -

ಭೀಕರ ರಸ್ತೆ ಅಪಘಾತಕ್ಕೆ ಓರ್ವ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ನಡೆದಿದೆ.

ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಬೈಕ್ ಮತ್ತು ಮಡಿಕೇರಿಯಿಂದ ಮಂಗಳೂರಿಗೆ ಬರುತ್ತಿದ್ದ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಸುಳ್ಯ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಮಂಗಳೂರಿಗೆ ಕೊಂಡೊಯ್ಯಲಾಗಿದೆ. ಇನ್ನೊರ್ವ ಗಾಯಾಳುವನ್ನು ಕೆವಿಜಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!