Sunday, June 14, 2026
spot_imgspot_img
spot_imgspot_img

ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

- Advertisement -
- Advertisement -

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ನೇತ್ರಾವತಿ ಸೇತುವೆಯ ಕೆಳಗೆ ನಡೆದಿದೆ.

ಧರ್ಮಸ್ಥಳ ಠಾಣಾಧಿಕಾರಿ ಅನಿಲ್‌ ಕುಮಾರ್‌ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.

ಧರ್ಮಸ್ಥಳ ಠಾಣೆಯ ಆರಕ್ಷಕರಾದ ಸಾಮ್ಯುವೆಲ್‌ ಹಾಗೂ ಧರ್ಮಪಾಲ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!