Sunday, May 5, 2024
spot_imgspot_img
spot_imgspot_img

ಧರ್ಮಸ್ಥಳ: ಆನ್ ಲೈನ್ ಜಾಬ್ ಆಫರ್ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

- Advertisement -G L Acharya panikkar
- Advertisement -

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಯೋರ್ವರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಾಯರ್ತ್ತಡ್ಕದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಎಂಬ ಸುಳ್ಳು ಸುದ್ದಿ ನೀಡಿದ್ದು , ಕೆಲಸ ಪ್ರಾರಂಭಿಸಿದ ಬಳಿಕ ಆರೋಪಿ ಹಲವಾರು ಕಾರಣಗಳನ್ನು ನೀಡಿ ಉಷಾ ಪಿ.ವಿ ರವರ ಖಾತೆಯಿಂದ ಒಟ್ಟು ರೂ. 4,25,934/ ಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡು, ಮೋಸ ಮಾಡಿರುತ್ತಾನೆ ಎಂಬ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.

- Advertisement -

Related news

error: Content is protected !!