Sunday, July 19, 2026
spot_imgspot_img
spot_imgspot_img

ಧರ್ಮನಗರ: (ಡಿ.26) ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

- Advertisement -
- Advertisement -

ಧರ್ಮನಗರ: ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂಜಿಯಲ್ಲಿರುವ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್‌ ಇವರ ನೇತೃತ್ವದಲ್ಲಿ ಶ್ರೀ ಜಯದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಡಿಸೆಂಬರ್‌ 26-12-2025ನೇ ಶುಕ್ರವಾರದಂದು ಧರ್ಮನಗರ ರ್ಶರೀ ದುರ್ಗಾಮಂದಿರದಲ್ಲಿ ನಡೆಯಲಿದೆ.

ದಿನಾಂಕ:26-12-2025ನೇ ಶುಕ್ರವಾರ ಬೆಳಿಗ್ಗೆ 8.00ಕ್ಕೆ ಗಣಪತಿ ಹವನ ಬಳಿಕ 9.30ಕ್ಕೆ ಕಲಶ ಪ್ರತಿಷ್ಠೆ, ನವಕ ಕಲಶಾಭಿಷೇಕ ನಡೆದು ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 5.00ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಬಳಿಕ ಸಂಜೆ 7.00ಕ್ಕೆ ಸಾಮೂಹಿಕ ದುರ್ಗಾ ಪೂಜೆ ನಡೆದು ರಾತ್ರಿ 8.00ಕ್ಕೆ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

- Advertisement -

Related news

error: Content is protected !!