- Advertisement -
- Advertisement -





ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ಶ್ರೀ ದೈವಗಳ ಸಾನ್ನಿಧ್ಯವೃದ್ಧಿ ವಾರ್ಷಿಕ ಮಹಾಪರ್ವ ಮತ್ತು ನೇಮೋತ್ಸವ ಕಾರ್ಯಕ್ರಮ ಡಿ. 23 ರಿಂದ 25 ರವರೆಗೆ ನಡೆಯಲಿದೆ.


ಇಂದು ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಬ್ರಹ್ಮಶ್ರೀ ವೇದಮೂರ್ತಿ ಪದ್ಮನಾಭ ತಂತ್ರಿಗಳು ಆಲಂಪಾಡಿ ನೀಲೇಶ್ವರ ಇವರ ದಿವ್ಯ ಹಸ್ತದಿಂದ ಪುಣ್ಯಾಹ, ಮಹಾಸೇವೆ ಪರ್ವ ನಡೆಯಿತು.ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

- Advertisement -








