Monday, July 20, 2026
spot_imgspot_img
spot_imgspot_img

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಕ್ಷೇತ್ರಕ್ಕೆ ಸಾಗಿಬಂದ ಹೊರಕಾಣಿಕೆ ಮೆರವಣಿಗೆ

- Advertisement -
- Advertisement -

ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ಶ್ರೀ ದೈವಗಳ ಸಾನ್ನಿಧ್ಯವೃದ್ಧಿ ವಾರ್ಷಿಕ ಮಹಾಪರ್ವ ಮತ್ತು ನೇಮೋತ್ಸವ ಡಿ. 23,24,25 ರಂದು ನಡೆಯಲಿದೆ. ಡಿ. 21 ರಂದು ಆಕರ್ಷಣೀಯ ಹೊರಕಾಣಿಕೆ ಮೆರವಣಿಗೆ ಸಾಗಿಬಂತು.

ಹೊರಕಾಣಿಕೆ ಮೆರವಣಿಯು ಉರಿಮಜಲು, ಪಾಂಡೇಲು, ಕುಂಡಡ್ಕ ದೇವಸ್ಥಾನ, ಬೇರಿಕೆ, ಕುಂಡಡ್ಕ ಶೆಡ್ಡು, ಮರುವಾಳ, ಅಮೈ ಮೇಲಿನ ಭಾಗ, ಅರ್ಕೆಚ್ಚಾರು, ರಜತಾದ್ರಿ ಮುಂಡ್ರಬೈಲು, ಸೂರ್‍ಯ, ಕೋಲ್ಪೆ ದೇವಸ್ಥಾನ, ಮಿತ್ತೂರು, ಕಬಕ, ಅಶೋಕ ನಗರ, ಉರಿಮಜಲು, ಧರ್ಮನಗರ ಮಾರ್ಗವಾಗಿ ಸಾಗಿಬಂತು. ಹೊರಕಾಣಿಕೆ ಮೆರವಣಿಗೆಯಲ್ಲಿ ಸಾವಿರಾರು ಭಕ್ತಾದಿಗಳು, ಕಾರ್ಯಕರ್ತರು ಭಾಗಿಯಾಗಿದ್ದರು.

- Advertisement -

Related news

error: Content is protected !!