Sunday, August 9, 2026
spot_imgspot_img
spot_imgspot_img

ಧರ್ಮಸ್ಥಳ: ಹೆಣ ಹೂತಿಟ್ಟರುವ ಪ್ರಕರಣ

- Advertisement -
- Advertisement -

9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ತೋರಿಸಿದ 9ನೇ ಸ್ಥಳದಲ್ಲಿ ಅಗೆಯುವ ಕಾರ್ಯವನ್ನು ನಡೆಸಲಾಗಿದ್ದು ಈ ಸ್ಥಳದಲ್ಲಿ ಯಾವುದೇ ಅವಶೇಷಗಳು ಲಭಿಸಿಲ್ಲ ಎಂದು ತಿಳಿದು ಬಂದಿದೆ.

ಪಾಯಿಂಟ್ ನಂಬರ್ ಒಂಬತ್ತರ ಕಾರ್ಯಾಚರಣೆ ಪೂರ್ಣ ಗೊಂಡಿದ್ದು ಮಧ್ಯಾಹ್ನದ ಬಳಿಕ ಹತ್ತನೆಯ ಸ್ಥಳದಲ್ಲಿ ಅಗೆಯುವ ಕಾರ್ಯ ನಡೆಯಲಿದೆ.

- Advertisement -

Related news

error: Content is protected !!