Monday, September 7, 2026
spot_imgspot_img
spot_imgspot_img

ಧರ್ಮಸ್ಥಳ: ಹೆಣ ಹೂತಿಟ್ಟ ಪ್ರಕರಣ: ತಹಶೀಲ್ದಾ‌ರ್ ಹಾಗೂ ಪುತ್ತೂರು ಎಸಿ., ಎಸ್.ಐ.ಟಿ ಕಚೇರಿಗೆ ಆಗಮನ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣ ಹೂತಿದ್ದೇನೆಂದ ವ್ಯಕ್ತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.29ರಂದು ಬೆಳ್ತಂಗಡಿ ಹಾಗೂ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

ಎಸ್.ಐ.ಟಿ ಕಚೇರಿಗೆ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಹಾಗೂ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಭೇಟಿ ನೀಡಿದ್ದಾರೆ. ಅನಾಮಿಕ ವ್ಯಕ್ತಿಯನ್ನು ಇಂದು ಕೂಡ ಧರ್ಮಸ್ಥಳ ಸಮಾಧಿ ಸ್ಥಳಕ್ಕೆ ಪೊಲೀಸ್ ಬಂದೋಬಸ್ತ್ ನಲ್ಲಿ ಕರೆದುಕೊಂಡು ಹೋಗಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯ ನಡೆಯಲಿದೆ.

- Advertisement -

Related news

error: Content is protected !!