Tuesday, April 23, 2024
spot_imgspot_img
spot_imgspot_img

ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್

- Advertisement -G L Acharya panikkar
- Advertisement -

ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.

ಹೆಗ್ಗಡೆ ಜತೆ ಮಾತುಕತೆ ನಡೆಸಿದ ಅವರು ಆಶೀರ್ವಾದ ಪಡೆದರು. ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

- Advertisement -

Related news

error: Content is protected !!