Friday, June 5, 2026
spot_imgspot_img
spot_imgspot_img

ಧರ್ಮಸ್ಥಳ ಪ್ರಕರಣ; 11 ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಅಸ್ಥಿಪಂಜರ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಅವಶೇಷ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಆ.5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಕಾರ್ಯಾಚರಣೆ ನಡೆಸಿದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

12ನೇ ಗುರುತು ಮಾಡಿದ ಜಾಗದಲ್ಲಿ ಊಟ ಮಾಡಿದ ಬಳಿಕ ಕಾರ್ಯಾಚರಣೆಗೆ ಮಾಡಲಿದ್ದಾರೆ.

- Advertisement -

Related news

error: Content is protected !!