Tuesday, June 9, 2026
spot_imgspot_img
spot_imgspot_img

ಧರ್ಮಸ್ಥಳ: ನೂರಾರೂ ಶವ ಹೂತಿಟ್ಟ ಪ್ರಕರಣ; 11 ನೇ ಗುರುತು ಮಾಡಿದ ಜಾಗದಲ್ಲಿ ಎಸ್‌ಐಟಿಯಿಂದ ಕಾರ್ಯಾಚರಣೆ ಆರಂಭ

- Advertisement -
- Advertisement -

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧಪಟ್ಟಂತೆ ಆಗಸ್ಟ್ 4 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ.

- Advertisement -

Related news

error: Content is protected !!