Monday, June 15, 2026
spot_imgspot_img
spot_imgspot_img

ಧರ್ಮಸ್ಥಳ ಪ್ರಕರಣ: ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ..!

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದಿದ್ದಾರೆ.

ಪೌರಕಾರ್ಮಿಕರಿಂದ ಮತ್ತು ಮಿನಿ ಜೆಸಿಬಿಯಿಂದ 7 ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಐಪಿಎಸ್‌ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್, ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಸಾಮಾಜಿಕ ಅರಣ್ಯ ಇಲಾಖೆಯ ಡಿಸಿಎಫ್ ರೋಷಿನಿ, ಐ.ಎಸ್.ಡಿ ವಿಭಾಗ, ಎಫ್.ಎಸ್.ಎಲ್ ವಿಭಾಗ ಕಂದಾಯ ವಿಭಾಗ, ಅರಣ್ಯ ಇಲಾಖೆ ಆಗಮಿಸಿದ್ದಾರೆ.

- Advertisement -

Related news

error: Content is protected !!