Saturday, June 6, 2026
spot_imgspot_img
spot_imgspot_img

ಧರ್ಮಸ್ಥಳ: ದೂರುದಾರನ ಹೇಳಿಕೆಯಂತೆ ಹೊಸ ಜಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ ಎಸ್‌ಐಟಿ ತಂಡ

- Advertisement -
- Advertisement -

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.

ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಆ.8 ರಂದು ಸಾಕ್ಷಿ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ.

ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ಸಾಕ್ಷಿ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಇದೀಗ ಹೊಸ ಸ್ಥಳಕ್ಕೆ ಸಾಕ್ಷಿ ದೂರುದಾರನನ್ನು ಕರೆತಂದಿದ್ದಾರೆ. ಇಲ್ಲಿ ಸಾಕ್ಷಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬುದು ಕುತೂಹಲ ಮೂಡಿಸಿದೆ.

- Advertisement -

Related news

error: Content is protected !!