Monday, June 22, 2026
spot_imgspot_img
spot_imgspot_img

ಧರ್ಮಸ್ಥಳ: ಗ್ರಾಮ ಪಂಚಾಯತ್‌ನಿಂದ ದಾಖಲೆಗಳನ್ನು ಪಡೆದುಕೊಂಡ ಎಸ್‌ಐಟಿ ತಂಡ

- Advertisement -
- Advertisement -

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಬಂದ SIT ಯ ಒಂದು ತಂಡ ಹಲವಾರು ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

1995 ರಿಂದ 2014 ರವರೆಗೆ ಕರ್ತವ್ಯ ಮಾಡಿದ ಪಿಡಿಒ ಗಳು, ಇತರ ಅಧಿಕಾರಿಗಳು, ವಿ.ಎ ಗಳ ಬಗೆಗಿನ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ಎಸ್.ಐ.ಟಿ ಇನ್ಸೆಕ್ಟ‌ರ್ ಸಂಪತ್ ಆಗಸ್ಟ್ 6 ರಂದು ಬೆಳಗ್ಗೆ ಗ್ರಾಮ ಪಂಚಾಯತಿಗೆ ಆಗಮಿಸಿ ದಾಖಲೆ ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!