- Advertisement -
- Advertisement -



ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 30 ರಂದು 4ನೇ ಗುರುತು ಮಾಡಿದ ಸ್ಥಳದಲ್ಲಿ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -








