Saturday, June 28, 2025
spot_imgspot_img
spot_imgspot_img

ಧರ್ಮಸ್ಥಳ: ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯು..!

- Advertisement -
- Advertisement -

ಧರ್ಮಸ್ಥಳ: ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನದಲ್ಲಿ ನಡೆದಿದೆ.

ಮೃತಪಟ್ಟ ಬಾಲಕನನ್ನು ಸ್ಥಳೀಯ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ.

ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಬಾಲಕನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬಾಲಕಮ ಮೃತದೇಹವನ್ನು ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗಾಗಿ ಸಾಗಿಸಲಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!